Site icon Suddi Belthangady

ನ. 30: ಉಜಿರೆ ಎಸ್.ಡಿ.ಎಂ. ಅ.ಹಿ.ಪ್ರಾ. ಶಾಲಾ ಶತಮಾನೋತ್ಸವ ಪ್ರಯುಕ್ತ ಪೋಷಕರ, ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿಕ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಸಮಾರೋಪ ಸಮಾರಂಭವು ಡಿ. 19 ಮತ್ತು 20ರಂದು ಜರಗಲಿದೆ. ಈ ಪ್ರಯುಕ್ತ ಶಾಲೆಯ ಹಿರಿಯ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ನ. 30ರಂದು ಬೆಳಿಗ್ಗೆ 9 ಗಂಟೆಗೆ ಶಾಲಾ ಆವರಣದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಶರತ್ ಕೃಷ್ಣ ಪಡ್ವೇಟ್ನಾಯ, ಕಾರ್ಯದರ್ಶಿ ಅಬೂಬಕ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version