Site icon Suddi Belthangady

ಧರ್ಮಸ್ಥಳ: ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

ಧರ್ಮಸ್ಥಳ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳು ಇಲಾಖೆಯಿಂದ ಧರ್ಮಸ್ಥಳದಲ್ಲಿರುವ “ಮಂಜುಷಾ” ವಸ್ತುಸಂಗ್ರಹಾಲಯಕ್ಕೆ ಸಾರ್ವಜನಿಕರ ವೀಕ್ಷಣೆಗಾಗಿ ಮಂಜೂರಾದ ಅಗ್ನಿಶಾಮಕ ವಾಹನವನ್ನು ನ.5ರಂದು ಧರ್ಮಸ್ಥಳದಲ್ಲಿ ಮಂಗಳೂರಿನ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್ ಹಸ್ತಾಂತರಿಸಿದರು. ಮಂಜೂಷ ಮ್ಯೂಸಿಯಂನ ಪ್ರಬಂಧಕ ದಿವಕಾರ ಪ್ರಭು ಉಪಸ್ಥಿತರಿದ್ದರು.

Exit mobile version