ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರೈಸ್ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಸ್ಟ್ ಮ್ಯಾನೇಜ್ಮೆಂಟ್ ಟೀಮ್ ಸ್ಪರ್ಧೆಯಲ್ಲಿ ಪ್ರಥಮ, ಮಾರ್ಕೆಟಿಂಗ್ ಸ್ಪರ್ಧೆಯಲ್ಲಿ ಪ್ರಥಮ ಮತ್ತು ವಿಡಿಯೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಬೆಳ್ತಂಗಡಿ: ರೈಸ್ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಕಾಲೇಜು ಚಾಂಪಿಯನ್

