




ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ಹಾಗೂ ನವಶಕ್ತಿ ಗುರುವಾಯನಕೆರೆ ಅವರು 5 ಲಕ್ಷ ಸಹಾಯಧನವನ್ನು ನೀಡಿ ಸಹಕರಿಸಿದ್ದಾರೆ. ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.









