Site icon Suddi Belthangady

ರಾಜ್ಯಮಟ್ಟದ ಚೆಸ್ ಪಂದ್ಯಾವಳಿ: ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಸಮರ್ಥ್ ಭಟ್ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಧರ್ಮಸ್ಥಳ: ಮಂಡ್ಯ ನಾಗಮಂಗಲ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ನಡೆದ ರಾಜ್ಯಮಟ್ಟದ ಬಾಲಕರ ಚೆಸ್ ಪಂದ್ಯಾವಳಿಯಲ್ಲಿ ಧರ್ಮಸ್ಥಳ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿಯ ಸಮರ್ಥ ಭಟ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ ಎಸ್. ಡಿ. ಎಂ ಶಿಕ್ಷಣ ಸಂಸ್ಥೆ, ಶಾಲಾ ಮುಖ್ಯೋಪಾಧ್ಯಾಯಿನಿ, ಶಿಕ್ಷಕವೃಂದ ಅಭಿನಂದನೆ ಸಲ್ಲಿಸಿದರು.

Exit mobile version