ಕುತ್ಲೂರು: ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಉಷಾ ಆಯ್ಕೆ

0

ಕುತ್ಲೂರು: ಬಿಲ್ಲವ ಮಹಿಳಾ ವೇದಿಕೆಯ ಮಹಾಸಭೆಯು ಸಂಘದ ವಠಾರದಲ್ಲಿ ನಡೆಯಿತು. ಮಹಿಳಾ ವೇದಿಕೆಯ ನೂತನ ಅಧ್ಯಕ್ಷರಾಗಿ ಉಷಾ ಮರ್ದೊಟ್ಟು, ಉಪಾಧ್ಯಕ್ಷರಾಗಿ ವಿಶಾಲಾಕ್ಷಿ ಹಲೆಕ್ಕಿ, ಕಾರ್ಯದರ್ಶಿಯಾಗಿ ಸುಭಿಕ್ಷ ಪಲೆಯಟ್ಟು, ಕೋಶಾಧಿಕಾರಿಯಾಗಿ ಸುಜಾತ ಸದ್ಗುರು ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

LEAVE A REPLY

Please enter your comment!
Please enter your name here