Site icon Suddi Belthangady

ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಆರಾಧ್ಯ ಪ್ರಥಮ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಆರಾಧ್ಯ ಮೂರನೇ ತರಗತಿ ಅವರು ನೂರಾ ಗೋಲ್ಡ್ & ಡೈಮಂಡ್ಸ್ ಬೆಳ್ತಂಗಡಿ ಅವರು ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

Exit mobile version