ಕೊಕ್ಕಡ: ಕಾರು ಪಲ್ಟಿ

0

ಕೊಕ್ಕಡ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರೊಂದು ಕೊಕ್ಕಡದ ಕಾಪಿನ ಬಗಿಲು ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನ. 15ರಂದು ನಡೆದಿದೆ.

ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು ಒರ್ವರಿಗೆ ಗಂಭೀರ ಗಾಯವಾಗಿದೆ. ಇನ್ನುಳಿದ ಮೂವರು ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here