




ವೇಣೂರು: ಸಾವ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇದರ ಅಧ್ಯಕ್ಷೆ, ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಆಶಾ ಅವರಿಗೆ ಕ್ಷೀರ ಕ್ಷೇತ್ರದಲ್ಲಿ ಮಾಡಿದ ಅಭೂತಪೂರ್ವ ಸಾಧನೆಯನ್ನು ಗುರುತಿಸಿ ನ. 14 ರಂದು ಮಡಂತ್ಯಾರಿನಲ್ಲಿ ನಡೆದ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರಿಸಪ್ತಾಹ ಕಾರ್ಯಕ್ರಮ ದಲ್ಲಿ “ಕ್ಷೀರ ರತ್ನ”ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.









