Site icon Suddi Belthangady

ಮೂಡುಕೋಡಿ: ಚಿರತೆ ಸೆರೆಹಿಡಿಯಲು ಬೋನ್ ಅಳವಡಿಕೆ

ವೇಣೂರು: ಗ್ರಾ.ಪಂ. ವ್ಯಾಪ್ತಿಯ ಮೂಡುಕೋಡಿ ಪರಿಸರದಲ್ಲಿ ಆಗಾಗ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರ ಮನವಿ ಮೇರೆಗೆ ವೇಣೂರು ಅರಣ್ಯ ಇಲಾಖೆ ಬೋನ್ ಅಳವಡಿಸಿದೆ.

Exit mobile version