ನೆರಿಯ: ಗಂಡಿಬಾಗಿಲು ನಿವಾಸಿ ಗಂಗಯ್ಯ ಗೌಡ ನ. 17ರಂದು ಬೆಳಿಗ್ಗೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ ಲಕ್ಷ್ಮಿ, ಮಕ್ಕಳಾದ ಪ್ರವೀಣ ಮತ್ತು ಪ್ರಿಯಾ ಅವರನ್ನು ಅಗಲಿದ್ದಾರೆ.
ನೆರಿಯ: ಗಂಡಿಬಾಗಿಲು ನಿವಾಸಿ ಗಂಗಯ್ಯ ಗೌಡ ನಿಧನ