ಮೊಗ್ರು: ಗ್ರಾಮದ ನೆಕ್ಕರಾಜೆ ನಿವಾಸಿ ಲಕ್ಷ್ಮೀ (ಪ್ರಾ. 96) ಅವರು ಅಲ್ಪಕಾಲದ ವಯೋಸಹಜ ಅನಾರೋಗ್ಯದಿಂದ ನ. 16ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಮಕ್ಕಳನ್ನು ಅಗಲಿದ್ದಾರೆ.
ಮೊಗ್ರು: ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ