ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಅವರನ್ನು ನ.17ರಂದು ಕಾಶಿಪಟ್ಣ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಂದ ಗೌರವಿಸಲಾಯಿತು.
ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣ ಅವರಿಗೆ ಗೌರವಾರ್ಪಣೆ

