ವೇಣೂರು: ಸಹಕಾರ ಸಂಘದ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

0

ವೇಣೂರು: ಕುಕ್ಕೇಡಿ ಗ್ರಾಮದ ಪಾಣೂರು ನಿವಾಸಿ ವೇಣೂರು ಸಹಕಾರ ಸಂಘದ ಮಾಜಿ ನಿರ್ದೇಶಕ ರಾಜೇಂದ್ರ ರಾವ್ (55ವ) ಅವರು ನ. 18ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಅವರು ಪಾಣೂರು ತುಳು ಒಕ್ಕೂಟದ ಸಂಚಾಲಕರೂ ಆಗಿದ್ದರು. ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಮೃತರು ಪತ್ನಿ, ಮಗಳು ಮತ್ತು ಸಹೋದರ ಸತ್ಯಂದ್ರ ರಾವ್ ಮತ್ತು ಸಹೋದರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here