ಧರ್ಮಸ್ಥಳ: ಕೆ.ಪಿ.ಎಸ್. ಪುಂಜಾಲಕಟ್ಟೆಯಲ್ಲಿ ನಡೆದ ಶಾಂತಿವನ ಟ್ರಸ್ಟ್ ನ ಯೋಗ ಮತ್ತು ನೈತಿಕ ಪುಸ್ತಕವನ್ನಾಧರಿಸಿದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮಾನ್ಯ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ ಶಿಕ್ಷಕಿ ಉಷಾ ಅವರು ಮಾರ್ಗದರ್ಶನ ನೀಡಿರುತ್ತಾರೆ.
ಧರ್ಮಸ್ಥಳ: ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ-ಮಾನ್ಯ ದ್ವಿತೀಯ

