






ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ಕೊಡಗು ಜಿಲ್ಲಾ ಸಂಸ್ಥೆಯಿಂದ ಮಡಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವಿಭಾಗಿಯ ಮಟ್ಟದ ಜನಪದ ಗೀತಗಾಯನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.









