ಅಬಕಾರಿ ಇಲಾಖೆಯ ಭೋಜ ಕೆ. ಸಬ್ ಇನ್‌ಸ್ಪೆಕ್ಟರ್ ಆಗಿ ಪದೋನ್ನತಿ: ಭದ್ರಾವತಿಗೆ ವರ್ಗಾವಣೆ

0

ಬೆಳ್ತಂಗಡಿ: ಅಬಕಾರಿ ಇಲಾಖೆಯಲ್ಲಿ 2024ರಿಂದ ಹೆಡ್ ಕಾನ್ಸ್​ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೋಜ ಕೆ. ಅವರು ನ.20ರಂದು ಸಬ್ ಇನ್‌ಸ್ಪೆಕ್ಟರ್ ಆಗಿ ಪದೋನ್ನತಿ ಹೊಂದಿ ಇದೀಗ ಅವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಅಬಕಾರಿ ಇಲಾಖೆಗೆ ವರ್ಗಾವಣೆಗೊಂಡಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದವರು.

LEAVE A REPLY

Please enter your comment!
Please enter your name here