ಪುದುವೆಟ್ಟು: ಧರ್ಮ ಶ್ರೀನಗರ ನಿದ್ವಾಳ ಶ್ರೀ ಉಳ್ಳಾಲ್ತಿ ಭಜನಾ ಮಂಡಳಿಯ ಎಲ್ಲಾ ಸದಸ್ಯರಿಗೆ ನೂತನ ಭಜನಾ ಸಮವಸ್ತ್ರವು ಕುಣಿತ ಭಜನಾ ಗುರು ನಾಗೇಶ್ ಬಿ. ನೆರಿಯ ಅವರ ಉಪಸ್ಥಿತಿಯಲ್ಲಿ ಭಜನ ಮಂಡಳಿಯ ಸದಸ್ಯರಿಗೆ ನೀಡಲಾಯಿತು. ಈ ಸಮಯದಲ್ಲಿ ಭಜನಾ ಮಂಡಳಿಯ ಸಂಚಾಲಕರಾದ ಗುರು ಪ್ರಸಾದ್, ಮೋಹನ್, ಹಾಗೂ ಪೋಷಕರು ಭಾಗವಹಿಸಿದ್ದರು.
ಪುದುವೆಟ್ಟು: ಶ್ರೀ ಉಳ್ಳಾಲ್ತಿ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

