






ಉಜಿರೆ: ಎಸ್.ಡಿ.ಎಂ ಆಸ್ಪತ್ರೆ ಎಂ.ಡಿ. ಜನಾರ್ಧನ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರು ತಿಳಿಸಿದ್ದಾರೆ. ಕ್ರಿಶ್ಚಿಯನ್ ಬ್ರದರ್ಸ್ ತಂಡದವರ ಉತ್ತಮ ಕೆಲಸ ಕಾರ್ಯಗಳ ಬಗ್ಗೆ ಜನಾರ್ಧನ್ ಅವರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಎಂದು ಕ್ರಿಶ್ಚಿಯನ್ ಬ್ರದರ್ಸ್ ಸಂಘದ ಅಧ್ಯಕ್ಷ ಆಗಸ್ಟಿನ್ ತಿಳಿಸಿದ್ದಾರೆ. ಸಂಘದ ಗೌರವಧ್ಯಕ್ಷ ಪಿ.ಟಿ. ಸಬಾಷ್ಟಿಯನ್, ಕಾರ್ಯದರ್ಶಿ ಶಿಜೋ ಜೋಸೆಫ್, ಮಾಜಿ ಕಾರ್ಯದರ್ಶಿ ಪಿ.ಡಿ. ತೋಮಸ್, ಮಾಜಿ ಉಪಾಧ್ಯಕ್ಷ ಶಾಜಿ ತೋಮಸ್, ನರ್ಸಿಂಗ್ ವಿಭಾಗದ ಮುಖ್ಯಸ್ತೆ ಶೇರ್ಲಿ ಉಪಸ್ಥಿತರಿದ್ದರು.









