






ಅರಸಿನಮಕ್ಕಿ: ಕುಂಟಾಲ್ ಪಳಿಕೆಯಲ್ಲಿ ನಡೆದ ಪೆರ್ಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಭಾಗವಹಿಸಿ ಕಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಮತ್ತು ಹಿರಿಯ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಒಟ್ಟು 5 ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.









