ವೇಣೂರು: ಸರಕಾರಿ ಪ್ರೌಢ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ಪವನ್ ಮೂತ್ರ ಪಿಂಡ ಸಂಬಂಧಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಪ್ರೌಢ ಶಾಲಾ ಎಸ್. ಡಿ. ಎಂ. ಸಿ. ಉಪಾಧ್ಯಕ್ಷ ರಾಜೇಶ್ ಪೂಜಾರಿ, ಶಿಕ್ಷಕ ವೃಂದ, ಪೋಷಕರು ಆಸ್ಪತ್ರೆಗೆ ತೆರಳಿ ಆರ್ಥಿಕ ನೆರವು ನೀಡಿದರು.
ವೇಣೂರು: ಸ. ಪ್ರೌಢ ಶಾಲಾ ವಿದ್ಯಾರ್ಥಿ ಪವನ್ ರಿಗೆ ವೈದ್ಯಕೀಯ ನೆರವು

