Site icon Suddi Belthangady

ವಾಣಿ ಕಾಲೇಜಿನ ಪ್ರಣಾಮ್ ಪೂಜಾರಿ ಚರ್ಚಾ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ಮಂಗಳೂರು ಇದರ ವತಿಯಿಂದ ‘ಸಹಕಾರಿ ಚಳುವಳಿಯಲ್ಲಿ ಅಧಿಕ ಸಂಖ್ಯೆಯ ಮಹಿಳೆಯರು ಮತ್ತು ಯುವಜನರು ಪಾಲ್ಗೊಂಡರೆ ಮಾತ್ರವೇ ರಾಷ್ಟ್ರದ ಆರ್ಥಿಕ ಪ್ರಗತಿ ಸಾಧ್ಯ’ ಎಂಬ ವಿಷಯದ ಕುರಿತು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಪ್ರಣಾಮ್ ಪೂಜಾರಿ ವಿಷಯದ ವಿರೋಧವಾಗಿ ಮಾತನಾಡಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Exit mobile version