ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನ.25ರಂದು ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಅಧ್ಯಕ್ಷ ರಾಕೇಶ್ ಹೆಗ್ಡೆ, ಉಪಾಧ್ಯಕ್ಷ ಜನಾರ್ಧನ್, ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.
ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಕ್ಯಾಲೆಂಡರ್ ಬಿಡುಗಡೆ