ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ಹಾಗೂ ಅವರು ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ನೀಡಿದ ಅನನ್ಯ ಸೇವೆಗಳಿಗಾಗಿ ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಅಮೃತವಾರ್ಷಿಣಿ ಸಭಾಂಗಣದಲ್ಲಿ ಗೌರವಾರ್ಪಣೆ ಸಲ್ಲಿಸಲಾಯಿತು. ಈ ವೇಳೆ ಡಾ.ಡಿ. ವೀರೇಂದ್ರ ಹೆಗ್ಗಡೆ ಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ ಮಾಡಲಾಯಿತು.
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಂಚೆ ಚೀಟಿ ಬಿಡುಗಡೆ

