ಬೆಳ್ತಂಗಡಿ: ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ಒಡಿಲ್ನಾಳ ಗ್ರಾಮದ ಕೊಂಡೆಮಾರು ಬೈಲಿನಲ್ಲಿ ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಹಾಗೂ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ಮತ್ತು ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಕಾರ್ಯದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳು ಪಾಲ್ಗೊಂಡರು.