ಬೆಳ್ತಂಗಡಿ: ದೇಶದ ಸುಭಿಕ್ಷತೆಗೆ ಸಂತ- ಮಹಂತರ ಪ್ರಯತ್ನವೂ ಅಗತ್ಯ. ಸ್ವಸ್ಥ ಸಮಾಜದ ಗುರಿಗೆ ನಾವೆಲ್ಲರೂ ಕಟೀ ಬದ್ಧರಾಗೋಣ ಎಂದು 1008 ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಸಂಸ್ಥಾನಮ್ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ನುಡಿದರು. ಅವರು ನ. 25ರಂದು ಹರಿದ್ವಾರದ ಭೂಪತ್‌ವಾಲಾದಲ್ಲಿರುವ ತಮ್ಮ ಸಾಧನಾ ಕುಟೀರ(ಮಠ)ದ 9 ನೇ ವಾರ್ಷಿಕೋತ್ಸವದಲ್ಲಿ ಆಶೀರ್ವಚನ ನೀಡಿದರು.
ಸ್ವಾಧ್ಯಾಯದಿಂದ ಮನಸ್ಸನ್ನು ನಿಗ್ರಹಿಸಲು ಸಾಧ್ಯವಾಗುತ್ತದೆ. ಧರ್ಮ ಆಧಾರಿತ ಜೀವನ ನಮ್ಮನ್ನು ಸುಖದ ಕಡೆಗೆ ಕೊಂಡೊಯ್ಯುತ್ತದೆ. ಸಂತರ ಸಾಧನೆ, ತಪಸ್ಸು ಸನಾತನ ಪರಂಪರೆಯ ಮುಂದುವರಿಕೆಗೆ ಪೂರಕ ಎಂದರು. ರಾಜ್ಯದ ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರು ಕನ್ಯಾಡಿ ಶ್ರೀಗಳು ಸ್ಥಾಪನೆ ಮಾಡಿದ ಮಠಗಳು ನಮ್ಮವೇ ಎಂಬ ಭಾವನೆ ಬೆಳೆಸಿಕೊಂಡಾಗ ಮಾತ್ರ ಅವರ ತ್ಯಾಗಕ್ಕೆ ಬೆಲೆ ಸಿಗುತ್ತದೆ. ಅಯೋಧ್ಯೆಯಲ್ಲಿ ಒಂದು ವರ್ಷದೊಳಗೆ ಮಠ ಸ್ಥಾಪನೆಯಾಗುವ ವಿಶ್ವಾಸ ವ್ಯಕ್ತಪಡಿಸಿದ ಅವರು ತಿರುಪತಿಯಲ್ಲಿ ಮಠ ನಿರ್ಮಾಣಕ್ಕೆಹರಿದ್ವಾರ: ದೇಶದ ಸುಭಿಕ್ಷತೆಗೆ ಸಂತ- ಮಹಂತರ ಪ್ರಯತ್ನವೂ ಅಗತ್ಯ. ಸ್ವಸ್ಥ ಸಮಾಜದ ಗುರಿಗೆ ನಾವೆಲ್ಲರೂ ಕಟೀ ಬದ್ಧರಾಗೋಣ ಎಂದು 1008 ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಸಂಸ್ಥಾನಮ್ ನ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ನುಡಿದರು.
ಅವರು ಹರಿದ್ವಾರದ ಭೂಪತ್‌ವಾಲಾದಲ್ಲಿರುವ ತಮ್ಮ ಸಾಧನಾ ಕುಟೀರ(ಮಠ)ದ 9 ನೇ ವಾರ್ಷಿಕೋತ್ಸವದಲ್ಲಿ ಆಶೀರ್ವಚನ ನೀಡಿದರು. ಸ್ವಾಧ್ಯಾಯದಿಂದ ಮನಸ್ಸನ್ನು ನಿಗ್ರಹಿಸಲು ಸಾಧ್ಯವಾಗುತ್ತದೆ. ಧರ್ಮ ಆಧಾರಿತ ಜೀವನ ನಮ್ಮನ್ನು ಸುಖದ ಕಡೆಗೆ ಕೊಂಡೊಯ್ಯುತ್ತದೆ. ಸಂತರ ಸಾಧನೆ, ತಪಸ್ಸು ಸನಾತನ ಪರಂಪರೆಯ ಮುಂದುವರಿಕೆಗೆ ಪೂರಕ ಎಂದರು.
ರಾಜ್ಯದ ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರು ಕನ್ಯಾಡಿ ಶ್ರೀಗಳು ಸ್ಥಾಪನೆ ಮಾಡಿದ ಮಠಗಳು ನಮ್ಮವೇ ಎಂಬ ಭಾವನೆ ಬೆಳೆಸಿಕೊಂಡಾಗ ಮಾತ್ರ ಅವರ ತ್ಯಾಗಕ್ಕೆ ಬೆಲೆ ಸಿಗುತ್ತದೆ. ಅಯೋಧ್ಯೆಯಲ್ಲಿ ಒಂದು ವರ್ಷದೊಳಗೆ ಮಠ ಸ್ಥಾಪನೆಯಾಗುವ ವಿಶ್ವಾಸ ವ್ಯಕ್ತಪಡಿಸಿದ ಅವರು ತಿರುಪತಿಯಲ್ಲಿ ಮಠ ನಿರ್ಮಾಣಕ್ಕೆ ಕೈಜೋಡಿಸುವುದಾಗಿ ಆಶ್ವಾಸನೆಯಿತ್ತರು. ವೇದಿಕೆಯಲ್ಲಿ ಮಹಂತರಾದ ವಿದ್ಯಾನಂದ ಸರಸ್ವತೀ ಮಹಾರಾಜ್, ಮಹೇಶ್‌ಪುರಿಜೀ, ಲಲಿತಾನಂದ ಗಿರೀಜೀ ಮಹಾರಾಜ್, ಹರಿಚೇತನಾಂದಜೀ ಮಹಾರಾಜ್, ಇಂದ್ರಾನಂದ ಸರಸ್ವತೀ ಮಹಾರಾಜ್, ಗಗನದೇವ ಮಹಾರಾಜ್, ಸಹಜಾನಂದ ಸರಸ್ವತೀ ಮಹಾರಾಜ್, ಧೀರೇಂದ್ರ ಪುರಿ ಮಹಾರಾಜ್ ವಿರಾಜಮಾನರಾಗಿದ್ದರು. ಮಹಂತ ದೇವಾನಂದ ಮಹಾರಾಜ್ ಅಧ್ಯಕ್ಷತೆ ವಹಿಸಿದ್ದರು.
ಉತ್ತರಾಖಂಡದ ಶಾಸಕ, ಬಿಜೆಪಿ ಮಾಜಿ ಅಧ್ಯಕ್ಷ ಮದನ್ ಕೌಶಿಕ್, ಶಾಸಕರಾದ ಹರೀಶ್ ಪೂಂಜ, ಭೀಮಣ್ಣ ನಾಯಿಕ, ಬೆಹರಿನ್ ಶ್ರೀರಾಮ ಕ್ಷೇತ್ರ ಸಮಿತಿ ಅಧ್ಯಕ್ಷ, ಜಯಶಂಕರ್ ವಿಶ್ವನಾಥ್, ಗಲ್ಫ್ ಫೌಂಡೇಶನ್ ಅಧ್ಯಕ್ಷ ಹರೀಶ್ ಪೂಜಾರಿ, ಉದ್ಯಮಿಗಳಾದ ಬಾಬು ಪೂಜಾರಿ, ಕಿರಣ್‌ಚಂದ್ರ ಪುಷ್ಪಗಿರಿ, ಕಿರಣ್‌ಕುಮಾರ್ ಕೊಡಿಕಲ್, ಅನಿರುದ್ಧ ಭಾಟಿಯಾ, ದ.ಕ.,ಉಡುಪಿ, ಉ.ಕ.ದಿಂದ 150 ಕ್ಕೂ ಹೆಚ್ಚು ಶ್ರೀಗಳ ಶಿಷ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಗೌರೀಶಂಕರ್ ಕಾರ್ಯಕ್ರಮ ನಿರ್ವಹಿಸಿದರು. ಕೈಜೋಡಿಸುವುದಾಗಿ ಆಶ್ವಾಸನೆಯಿತ್ತರು. ವೇದಿಕೆಯಲ್ಲಿ ಮಹಂತರಾದ ವಿದ್ಯಾನಂದ ಸರಸ್ವತೀ ಮಹಾರಾಜ್, ಮಹೇಶ್‌ಪುರಿಜೀ, ಲಲಿತಾನಂದ ಗಿರೀಜೀ ಮಹಾರಾಜ್, ಹರಿಚೇತನಾಂದಜೀ ಮಹಾರಾಜ್, ಇಂದ್ರಾನಂದ ಸರಸ್ವತೀ ಮಹಾರಾ ಜ್, ಗಗನದೇವ ಮಹಾರಾಜ್, ಸಹಜಾನಂದ ಸರಸ್ವತೀ ಮಹಾರಾಜ್, ಧೀರೇಂದ್ರ ಪುರಿ ಮಹಾರಾಜ್ ವಿರಾಜಮಾನರಾಗಿದ್ದರು.
ಮಹಂತ ದೇವಾನಂದ ಮಹಾರಾಜ್ ಅಧ್ಯಕ್ಷತೆ ವಹಿಸಿದ್ದರು.
ಉತ್ತರಾಖಂಡದ ಶಾಸಕ, ಬಿಜೆಪಿ ಮಾಜಿ ಅಧ್ಯಕ್ಷ ಮದನ್ ಕೌಶಿಕ್, ಶಾಸಕರಾದ ಹರೀಶ್ ಪೂಂಜ, ಭೀಮಣ್ಣ ನಾಯಿಕ, ಬೆಹರಿನ್ ಶ್ರೀರಾಮ ಕ್ಷೇತ್ರ ಸಮಿತಿ ಅಧ್ಯಕ್ಷ, ಜಯಶಂಕರ್ ವಿಶ್ವನಾಥ್, ಗಲ್ಫ್ ಫೌಂಡೇಶನ್ ಅಧ್ಯಕ್ಷ ಹರೀಶ್ ಪೂಜಾರಿ, ಉದ್ಯಮಿಗಳಾದ ಬಾಬು ಪೂಜಾರಿ, ಕಿರಣ್‌ಚಂದ್ರ ಪುಷ್ಪಗಿರಿ, ಕಿರಣ್‌ಕುಮಾರ್ ಕೊಡಿಕಲ್, ಅನಿರುದ್ಧ ಭಾಟಿಯಾ, ದ.ಕ.,ಉಡುಪಿ, ಉ.ಕ.ದಿಂದ 150 ಕ್ಕೂ ಹೆಚ್ಚು ಶ್ರೀಗಳ ಶಿಷ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗೌರೀಶಂಕರ್ ಕಾರ್ಯಕ್ರಮ ನಿರ್ವಹಿಸಿದರು.

