ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ (36ವ) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.25ರಂದು ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ತಾಯಿ, ಸಹೋದರ ಮತ್ತು ಸಹೋದರಿಯರನ್ನು ಅಗಲಿದ್ದಾರೆ.
ಮಲೆಬೆಟ್ಟು: ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

