ಬೆಳ್ತಂಗಡಿ: ತಾಲೂಕು ವ್ಯವಸಾಯ ಉತ್ಪನ್ನಗಳ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಸಂಘದ ಅಧ್ಯಕ್ಷ ಸಹಕಾರ ರತ್ನ ಸತೀಶ್ ಕೆ. ಕಾಶಿಪಟ್ಣ ಅವರನ್ನು ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷ ದಿವಾಕರ ಭಂಡಾರಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದರ್ಶ್ ಜೈನ್, ನಿರ್ದೇಶಕರಾದ ಪ್ರವೀಣ್ ಗಿಲ್ಬರ್ಟ್ ಪಿಂಟೋ, ದುಗ್ಗಪ್ಪ ಗೌಡ, ಮಹಾವೀರ ಜೈನ್, ಗುಣವತಿ, ಸವಿತಾ ರಾಜೇಶ್ ಶೆಟ್ಟಿ, ಪ್ರಶಾಂತ್, ಸಂಜೀವ ಎಲ್., ಸಿಬ್ಬಂದಿಗಳಾದ ರಾಜೇಶ್ವರಿ, ಸ್ನೇಹ ಶೆಟ್ಟಿ ಉಪಸ್ಥಿತರಿದ್ದರು.
ಸಹಕಾರ ರತ್ನ ಸತೀಶ್ ಕೆ. ಅವರಿಗೆ ಬೆಳ್ತಂಗಡಿ ತಾಲೂಕು ವ್ಯವಸಾಯ ಉತ್ಪನ್ನಗಳ ಮಾರಾಟ ಸಹಕಾರ ಸಂಘದಿಂದ ಸನ್ಮಾನ

