Site icon Suddi Belthangady

ಬೆಳಾಲು: ಕೊಲ್ಪಾಡಿ ದೇವಸ್ಥಾನದಲ್ಲಿ ಚಂಪಾ ಷಷ್ಠಿ ವಿಶೇಷ ಪೂಜೆ

ಬೆಳಾಲು: ಕೊಲ್ಪಾಡಿ ಶ್ರೀ ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ನ. 26ರಂದು ಚಂಪಾಷಷ್ಠಿಯ ಪ್ರಯುಕ್ತ ವಿಶೇಷ ಪೂಜೆ ಹಾಗೂ ಸಮಾರಾಧನೆ ನಡೆಯಿತು. ನೂರಾರು ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾದರು.

Exit mobile version