ಡಿ. 1: ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ನಿಂದ ಲಕ್ಕಿ ಕೂಪನ್ ಡ್ರಾ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಆಶ್ರಯದಲ್ಲಿ, ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ದೀಪಾವಳಿ ಹಬ್ಬದ ಪ್ರಯುಕ್ತ ತಮ್ಮ ಗ್ರಾಹಕರಿಗೆ ನೀಡಿದ ಲಕ್ಕಿ ಕೂಪನ್ ಡ್ರಾ ಸಮಾರಂಭ ಡಿ.1ರಂದು ಸಂಜೆ 4 ಗಂಟೆಗೆ ಬೆಳ್ತಂಗಡಿ ಬಸ್ ನಿಲ್ದಾಣದ ಟಿ. ಸಿ. ಆಫೀಸ್ ಬಳಿ ಜರಗಲಿದೆ ಎಂದು ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here