




ಉಜಿರೆ: ರಮ್ಯ 1ಗ್ರಾಂ ಗೋಲ್ಡ್, ಫ್ಯಾನ್ಸಿ, ಫೂಟ್ ವೇರ್ ನೂತನ ಶೋ ರೂಂ ಉದ್ಘಾಟನಾ ಕಾರ್ಯಕ್ರಮಕ್ಕೆ ನ. 28ರಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಭೇಟಿ ನೀಡಿ ಶುಭ ಹಾರೈಸಿದರು.



ಸಂಸ್ಥೆಯ ಮಾಲಕ ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ. ಎಸ್. ಮತ್ತು ಬಿಚಿತ್ರಾ ಸ್ವಾಗತಿಸಿ, ಗೌರವಿಸಿದರು.









