Site icon Suddi Belthangady

ಪಡಂಗಡಿ: ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ

ಪಡಂಗಡಿ: ಗ್ರಾಮದ ಕಲ್ಲೊಟ್ಟು ನಿವಾಸಿ ಎಲೆಕ್ಟ್ರಿಷಿಯನ್ ಸುರೇಶ್ ಪೂಜಾರಿ (40 ವರ್ಷ) ಡಿ. 1ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಳೆದ ಹಲವು ವರ್ಷಗಳಿಂದ ಎಲೆಕ್ಟ್ರಿಷಿಯನ್ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಎರಡು ಮಕ್ಕಳನ್ನು ಅಗಲಿದ್ದಾರೆ.

Exit mobile version