Site icon Suddi Belthangady

ಡಿ.6: ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲಿ ‘ಜನರ ಬಳಿಗೆ- ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ ತಾಲೂಕು ಆಡಳಿತ” ಬಾರ್ಯ, ತೆಕ್ಕಾರು, ಇಳಂತಿಲ, ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮವು ಡಿ.6ರಂದು ಬೆಳಿಗ್ಗೆ ಬಾರ್ಯ ಹಾಗೂ ತೆಕ್ಕಾರು ಗ್ರಾಮ ಪಂಚಾಯತ್ ಮಧ್ಯಾಹ್ನ ನಂತರ ಇಳಂತಿಲ ಹಾಗೂ ಬಂದಾರು ಗ್ರಾಮ ಪಂಚಾಯತ್‌ ನಲ್ಲಿ ನಡೆಯಲಿದೆ ಎಂದು ತಾಲೂಕು ಪಂಚಾಯತ್ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version