ತಾಲೂಕು ಮಟ್ಟದ ಹಿರಿಯ ವಿಭಾಗದ ಪ್ರತಿಭಾ ಕಾರಂಜಿ: ಮಿಮಿಕ್ರಿ ಸ್ಪರ್ಧೆಯಲ್ಲಿ ನಿಶಾನ್ ಡಿಸೋಜ ಪ್ರಥಮ ಸ್ಥಾನ

0

ಬೆಳ್ತಂಗಡಿ: ತಾಲೂಕು ಮಟ್ಟದ ಹಿರಿಯ ವಿಭಾಗದ ಪ್ರತಿಭಾ ಕಾರಂಜಿಯಲ್ಲಿ ಮಿಮಿಕ್ರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ತೆಂಕಕಾರಂದೂರು ಸಂತ ರಫಾಯೆಲ್ ಹಿ. ಪ್ರಾ. ಶಾಲೆಯ ವಿದ್ಯಾರ್ಥಿ ನಿಶಾನ್ ಡಿಸೋಜರವರಿಗೆ ಅಭಿನಂದನೆ ಶಾಲಾ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here