






ಬಳಂಜ: ಸ.ಉ.ಪ್ರಾ.ಶಾಲೆಯ ಅಮೃತ ಮಹೋತ್ಸವದ ಅಂಗವಾಗಿ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಶಾಲೆಗೆ ಅಗತ್ಯವಿರುವ ಕಪಾಟು ಮತ್ತು ಟೇಬಲ್ ಅನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ
ಹಸ್ತಾಂತರಿಸಿದರು. ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಮತ್ತು ಅಮೃತ ಮಹೋತ್ಸವದ ಅಧ್ಯಕ್ಷರು, ಜ್ಯೋತಿ ಮಹಿಳಾ ಮಂಡಲದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.









