ಬಳಂಜ: ಸ.ಉ.ಪ್ರಾ. ಶಾಲೆಯ ಅಮೃತ ಮಹೋತ್ಸವದ ಅಂಗವಾಗಿ 2016-17ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಶಾಲೆಗೆ ಅಗತ್ಯವಿರುವ ಬಿಸಿಯೂಟದ ತಟ್ಟೆ ಇಡುವ ಸ್ಟೀಲ್ ಸ್ಟ್ಯಾಂಡ್ ಅನ್ನು ನ.28ರಂದು ಹಸ್ತಾಂತರ ಮಾಡಲಾಯಿತು. ಹಳೆ ವಿದ್ಯಾರ್ಥಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಹಾಗೂ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಬಳಂಜ: ಸ.ಉ.ಪ್ರಾ. ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಕೊಡುಗೆ

