






ಕುವೆಟ್ಟು: ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರರಿಗೆ ಕರ್ನಾಟಕ ರಾಜ್ಯ ಎಸ್. ಡಿ. ಎಂ. ಸಿ. ಸಮನ್ವಯ ಕೇಂದ್ರ ವೇದಿಕೆ, ಕನ್ನಡ ಶಾಲೆ ಉಳಿಸಿ 2025 ಟಾಪ್ & ಟಾಪ್ ಜಾರಿ ಟೇಬಲ್ ಟ್ರಸ್ಟ್ ಕುಡ್ತಮುಗೇರು ಸಹಯೋಗದಲ್ಲಿ ಸಾಲೆತ್ತೂರು ಜಂಕ್ಷನ್ ನಲ್ಲಿ ನಡೆದ ಸಮಾರಂಭದಲ್ಲಿ ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.









