ಬೆಳ್ತಂಗಡಿ: ಎಸ್.ಡಿ.ಎಮ್. ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ೯ನೇ ತರಗತಿಯ ವಿದ್ಯಾರ್ಥಿ ಅಶು ಭಾಷಣದಲ್ಲಿ ಸುಮೇಧ ಕೃಷ್ಣ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಬಳಂಜ ದಿನೇಶ್ ಪಿ.ಕೆ. ಸುಮಾ ದಂಪತಿಗಳ ಪುತ್ರ.
ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸುಮೇಧ ಕೃಷ್ಣ ಜಿಲ್ಲಾ ಮಟ್ಟಕ್ಕೆ

