ಬೆಳ್ತಂಗಡಿ: ನಡ ಗ್ರಾಮದ ಮೂಡಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ (80ವ) ಅಲ್ಪಕಾಲದ ಅಸೌಖ್ಯದಿಂದ ಡಿ.2ರಂದು ನಿಧನರಾದರು.
ಮೃತರು ಪತ್ನಿ ಹಾಗೂ ಮಕ್ಕಳಾದ ನಡ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪ್ರವೀಣ್ ಗೌಡ, ಸಿಟಿ ಎಲೆಕ್ಟ್ರಾನಿಕ್ಸ್ ಮಾಲಕ ಪ್ರದೀಪ ಗೌಡ ಮತ್ತು ವಾಣಿ ಅವರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ಡಿ.3ರಂದು ಬೆಳಿಗ್ಗೆ 10 ಗಂಟೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

