Site icon Suddi Belthangady

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಛದ್ಮವೇಶ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿಭಿನ್ನ ವೇಷ ಭೂಷಣಗಳಲ್ಲಿ ಮಿಂಚಿದರು.

ಉಜಿರೆ ಎಸ್.ಡಿ.ಎಮ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೂಸಪ್ಪ ಹಾಗೂ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶಿಕ್ಷಕಿ ಅಮಿತಾ ತೀರ್ಪುಗಾರರಾಗಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿದರು.

Exit mobile version