Site icon Suddi Belthangady

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಡಿ. 4ರಂದು ಸಂಸತ್ ಭವನದಲ್ಲಿ ಭಾರತದ ಉಪರಾಷ್ಟ್ರಪತಿ, ರಾಜ್ಯಸಭೆಯ ಅಧ್ಯಕ್ಷ ಸಿ. ಪಿ.ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.

Exit mobile version