Site icon Suddi Belthangady

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಉಜಿರೆ: ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ.21ರಂದು ಬೆಳ್ತಂಗಡಿ ಸ್ಥಳೀಯ ಭಾರತ್ ಸ್ಕೌಟ್ ಮತ್ತು ಗೈಡ್ ಸಂಸ್ಥೆಯಿಂದ ಬೆಳ್ತಂಗಡಿ ತಾಲೂಕಿನ ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಶಾಲೆಯ ಕಬ್, ಬುಲ್ ಬುಲ್ ವಿದ್ಯಾರ್ಥಿಗಳಿಗೆ ಶೇ.100 ಫಲಿತಾಂಶ ಲಭಿಸಿದೆ.

ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕ ವೃಂದ ಅಭಿನಂದಿಸಿ ಪ್ರಮಾಣಪತ್ರ ವಿತರಿಸಲಾಯಿತು. ಶಾಲೆಯ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ. ಉಪಸ್ಥಿತರಿದ್ದರು.

Exit mobile version