





ಬೆಳ್ತಂಗಡಿ: ಜೆಸಿಐ ಮಂಜುಶ್ರೀ ವತಿಯಿಂದ ಡಿ.7ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ 6 ರಿಂದ 10ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.









