ಪುಂಜಾಲಕಟ್ಟೆಯಲ್ಲಿ ಅಪಘಾತ December 15, 2025 0 FacebookTwitterWhatsApp ಬೆಳ್ತಂಗಡಿ: ಧರ್ಮಸ್ಥಳ ಕಡೆ ಬರುತ್ತಿದ್ದ ಬಸ್ ಗೆ ಮಂಗಳೂರು ಕಡೆ ಹೋಗುತ್ತಿದ್ದ ಕ್ರೇಟಾ ಕಾರು ಪುಂಜಾಲಕಟ್ಟೆ ಬಳಿ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ತಪ್ಪಿಸಲು ಹೋದ ಗೂಡ್ ಆಟೊ ಬಿದ್ದಿದೆ. ಘಟನೆಯಲ್ಲಿ ಕಾರು ಮತ್ತು ಬಸ್ ನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.