ಬೆಳ್ತಂಗಡಿ: ಧರ್ಮಸ್ಥಳ ಕಡೆ ಬರುತ್ತಿದ್ದ ಬಸ್ ಗೆ ಮಂಗಳೂರು ಕಡೆ ಹೋಗುತ್ತಿದ್ದ ಕ್ರೇಟಾ ಕಾರು ಪುಂಜಾಲಕಟ್ಟೆ ಬಳಿ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ತಪ್ಪಿಸಲು ಹೋದ ಗೂಡ್ ಆಟೊ ಬಿದ್ದಿದೆ. ಘಟನೆಯಲ್ಲಿ ಕಾರು ಮತ್ತು ಬಸ್ ನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.
ಪುಂಜಾಲಕಟ್ಟೆಯಲ್ಲಿ ಅಪಘಾತ