



ಬೆಳ್ತಂಗಡಿ: ತಾಲೂಕು ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಅವರ ನೇತೃತ್ವದಲ್ಲಿ 582ನೇ ಯ ಸೇವಾ ಯೋಜನೆ ಆರಂಬೋಡಿ ಪಿಲ್ಲಂಬೂಗೋಳಿ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಿಸಲಾಯಿತು.


ಸದಾ ಜನಪರ ಸಾಮಾಜಿಕ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷವಾಗಿ ಸರಕಾರಿ ಶಾಲೆಗಳ ಮೇಲೆ ವಿಶಿಷ್ಟವಾದ ಪರಿಕಲ್ಪನೆಗಳೊಂದಿಗೆ ಸರಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸದಾ ಸರಕಾರಿ ಶಾಲಾ ಮಕ್ಕಳಿಗೆ ತನ್ನಿಂದ ಕೈಲಾದ ಕೊಡುಗೆಗಳನ್ನು ನೀಡುತ್ತಿರುವ ಸೇವಾ ಸಂಘಟನೆ ಆರಂಬೋಡಿ ಪಂಚಾಯತ್ ಕಾರ್ಯಾಧಿಕಾರಿ ಗಣೇಶ್ ಶೆಟ್ಟಿ, ಮುಖ್ಯ ಶಿಕ್ಷಕಿ ಜಯಲಕ್ಷ್ಮಿ
ಶಿಕ್ಷಕರಾದ ಪೃಥ್ವಿ ರಾಜ್ ಜೈನ್..
ರಾಜ ಕೇಸರಿ ಸೇವಾ ಟ್ರಸ್ಟ್ ರಿ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ
ರಾಜ ಕೇಸರಿ ಸೇವಾ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಇದರ ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ.
ಸಹ ಸಂಚಾಲಕರಾದ ಶರತ್ ಕರಾಯ.. ಸಾಂಸ್ಕೃತಿಕ ಕಾರ್ಯದರ್ಶಿಯಾದ ದೇವರಾಜ್ ಪೂಜಾರಿ.. ಸಾಮಾಜಿಕ ಜಾಲತಾಣದ ಶರತ್ ಕೆ ಎಸ್ .. ಕೋಶಾಧಿಕಾರಿ ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು









