ಕರಾಟೆ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ದಿಯಾಚಂದನ್ ರಾಜ್ಯಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಆಯೋಜಿಸಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 48 ಕೆಜಿ ವಿಭಾಗದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ದಿಯಾಚಂದನ್ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here