Site icon Suddi Belthangady

ಲಾಯಿಲ: ಸೇತುವೆ ಬಳಿ ಅಪರಿಚಿತ ಶವ ಪತ್ತೆ

ಬೆಳ್ತಂಗಡಿ: ಲಾಯಿಲ ಸೇತುವೆ ಬಳಿ ಅಪರಿಚಿತ ಶವ ಪತ್ತೆಯಾದ ಘಟನೆ ಡಿ.17ರಂದು ನಡೆದಿದೆ.

ಕೂಡಲೇ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಸಾಯಿರಾಮ್ ಅಂಬುಲೆನ್ಸ್‌ ಮೂಲಕ ಶವವನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಿದ್ದು, ಈ ವೇಳೆ ಅಂಬುಲೆನ್ಸ್ ಚಾಲಕ ಪವನ್ ಬಂಗೇರ, ಕರುಣಾಕರ ರೆಂಕೆದಗುತ್ತು ಸಹಕರಿಸಿದರು.

Exit mobile version