








ಬೆಳ್ತಂಗಡಿ: ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈವೇಟ್ ಲಿಮಿಟೆಡ್ ನ CSR ಅನುದಾನದ ಮೂಲಕ ಸೌತಡ್ಕ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ 5kw ಸೌರ ವಿದ್ಯುತ್(Solar) ವ್ಯವಸ್ಥೆಯ ಅಳವಡಿಕೆಗೆ CSR ಅನುದಾನ ನೀಡಿರುವುದಕ್ಕಾಗಿ ಕಂಪನಿಯ ಟ್ರೇಡ್ ಕಂಪ್ಲೈನ್ಸ್ ನ ಸೀನಿಯರ್ ಮ್ಯಾನೇಜರ್ ನವೀನ್ ಕುಮಾರ್ ವಜ್ರವೇಲು, ಎಚ್.ಆರ್ ಮ್ಯಾನೇಜರ್ ತಂಗಮಣಿ ನಟರಾಜನ್ ಮತ್ತು ಐಟಿ ಮ್ಯಾನೇಜರ್ ಸುನಿಲ್ ಕುಮಾರ್ ಅವರನ್ನು ಸೇವಾಧಾಮದ ಸಂಸ್ಥಾಪಕ ಕೆ. ವಿನಾಯಕ ರಾವ್ ಮತ್ತು ತಂಡವು ಡಿ. 16ರಂದು ಭೇಟಿ ಮಾಡಿ ಸಂಸ್ಥೆಯ ಪರವಾಗಿ CSR ತಂಡಕ್ಕೆ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು.









