ಡಿ.19: ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಬೆಳ್ತಂಗಡಿಗೆ

0

ಬೆಳ್ತಂಗಡಿ: ಡಿ.19ರಂದು ಸಂಜೆ 6.30ಕ್ಕೆ ಬೆಳ್ತಂಗಡಿಯ ಹೋಲಿ ರಿಡಿಮರ್ ಚರ್ಚ್ ಆಡಿಟೋರಿಯಂನಲ್ಲಿ ನಡೆಯಲಿರುವ ಬೆಳ್ತಂಗಡಿ ವಕೀಲರ ಸಂಘದ ಪದಪ್ರಧಾನ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಗೌರವಾನ್ವಿತ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿಯವರು ಉದ್ಘಾಟಕರಾಗಿ ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಸರ್ಕಾರಿ ವಕೀಲರಾದ ಎಂ.ಪಿ. ನೊರೊನ್ಹಾ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮತ್ತು ಹೈಕೋರ್ಟ್ ನ್ಯಾಯವಾದಿ, ಬೆಳ್ತಂಗಡಿ ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಮುಂತಾದವರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here